Bible Versions
Bible Books

2 Samuel 5:24 (RV) Revised Version

Versions

KNV   ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.
ERVKN   ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.
IRVKN   ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us