Bible Versions
Bible Books

2 Samuel 5:9 (RV) Revised Version

Versions

KNV   ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ERVKN   ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.
IRVKN   {ದಾವೀದನು ಯೆರೂಸಲೇಮನ್ನು ವಶಪಡಿಸಿಕೊಂಡದ್ದು} PS ದಾವೀದನು ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us