Bible Versions
Bible Books

2 Samuel 6:2 (RV) Revised Version

Versions

KNV   ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
ERVKN   ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us