Bible Versions
Bible Books

2 Samuel 7:21 (RV) Revised Version

Versions

KNV   ನೀನು ನಿನ್ನ ದಾಸನನ್ನು ಬಲ್ಲೆ; ಕರ್ತನಾದ ದೇವರೇ, ನಿನ್ನ ವಾಕ್ಯದ ನಿಮಿತ್ತ ವಾಗಿಯೂ ನಿನ್ನ ಹೃದಯದ ಪ್ರಕಾರವಾಗಿಯೂ ನಿನ್ನ ದಾಸನಿಗೆ ತಿಳಿಯಮಾಡುವ ಹಾಗೆ ದೊಡ್ಡ ಕಾರ್ಯಗಳನ್ನೆಲ್ಲಾ ಮಾಡಿದಿ.
ERVKN   ನೀನು ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us