Bible Versions
Bible Books

2 Samuel 7:27 (RV) Revised Version

Versions

KNV   ಸೈನ್ಯ ಗಳ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
ERVKN   “ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us