Bible Versions
Bible Books

2 Samuel 7:29 (RV) Revised Version

Versions

KNV   ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
ERVKN   ದಯವಿಟ್ಟು ನನ್ನ ಕುಟುಂಬವನ್ನು ಆಶೀರ್ವದಿಸು. ಅದು ನಿನ್ನ ಸನ್ನಿಧಿಯಲ್ಲಿ ಎಂದೆಂದಿಗೂ ಮುಂದುವರಿಯಲಿ. ದೇವರಾದ ಯೆಹೋವನೇ, ಆಶ್ಚರ್ಯಕರವಾದ ವಾಗ್ದಾನಗಳನ್ನು ನೀನು ನನಗೆ ಮಾಡಿರುವೆ. ನಿನ್ನ ಆಶೀರ್ವಾದದಿಂದ ನನ್ನ ಕುಟುಂಬವು ಎಂದೆಂದಿಗೂ ಆಶೀರ್ವಾದವನ್ನು ಹೊಂದಲಿ” ಎಂದು ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us