Bible Versions
Bible Books

2 Samuel 7:6 (RV) Revised Version

Versions

KNV   ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.
ERVKN   ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us