Versions
KNV ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ERVKN ಬಳಿಕ ದಾವೀದನು ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಅರಾಮ್ಯರು ದಾವೀದನ ಸೇವಕರಾದರು ಮತ್ತು ಅವನಿಗೆ ಕಾಣಿಕೆಗಳನ್ನು ತಂದರು. ದಾವೀದನು ಹೋದ ಸ್ಥಳಗಳಲ್ಲೆಲ್ಲ ಯೆಹೋವನು ಜಯವನ್ನು ಉಂಟುಮಾಡಿದನು.