Versions
KNV ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
ERVKN ಚೀಬನು ರಾಜನಾದ ದಾವೀದನಿಗೆ, “ನಾನು ನಿಮ್ಮ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.