Versions
KNV ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
ERVKN ನೀವು ರಕ್ಷಣೆಯನ್ನು ಹೊಂದಿಕೊಂಡು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮಹಿಮೆಯಲ್ಲಿ ಪಾಲುಗಾರರಾಗಬೇಕೆಂದು, ನಾವು ಸಾರಿದ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಕರೆದನು.