Bible Versions
Bible Books

2 Thessalonians 3:8 (RV) Revised Version

Versions

KNV   ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
ERVKN   ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us