Bible Versions
Bible Books

2 Timothy 1:15 (RV) Revised Version

Versions

KNV   ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
ERVKN   ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.
IRVKN   § ಅ. ಕೃ. 19:10 ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us