Bible Versions
Bible Books

2 Timothy 1:3 (RV) Revised Version

Versions

KNV   ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
ERVKN   ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.
IRVKN   {ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ} PS ರೋಮಾ. 1:9 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ಅ. ಕೃ. 22:3; 24:14 ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. § 1 ತಿಮೊ. 3:9; ಅ. ಕೃ. 23:1 ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ * ರೋಮಾ. 1:8 ಸ್ತೋತ್ರಸಲ್ಲಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us