Bible Versions
Bible Books

2 Timothy 1:6 (RV) Revised Version

Versions

KNV   ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.
ERVKN   ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us