Bible Versions
Bible Books

2 Timothy 4:10 (RV) Revised Version

Versions

KNV   ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
ERVKN   ದೇಮನು ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.
IRVKN   ಯಾಕೆಂದರೆ ಕೊಲೊ 4:14; ಫಿಲಿ 24 ದೇಮನು ಇಹಲೋಕವನ್ನು 1 ಯೋಹಾ 2:15 ಪ್ರೀತಿಸಿ, § 2 ತಿಮೊ 1:15 ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ * ತೀತ 3:12 ತೀತನು ದಲ್ಮಾತ್ಯಕ್ಕೂ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us