Bible Versions
Bible Books

2 Timothy 4:17 (RV) Revised Version

Versions

KNV   ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ERVKN   ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.
IRVKN   § ಅ. ಕೃ 23:11; 27:23; ಮತ್ತಾ 10:19 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, * ಅ. ಕೃ 9:15 ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು 1 ಪೇತ್ರ 5:8; ಕೀರ್ತ 22:21 ಸಿಂಹದ ಬಾಯೊಳಗಿಂದ ತಪ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us