Bible Versions
Bible Books

2 Timothy 4:21 (RV) Revised Version

Versions

KNV   ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
ERVKN   ಚಳಿಗಾಲಕ್ಕೆ ಮುಂಚೆಯೇ ನನ್ನ ಬಳಿಗೆ ಬರಲು ನಿನ್ನಿಂದಾದಷ್ಟು ಪ್ರಯತ್ನಿಸು. ಯುಬೂಲ, ಪೊದೇಯ, ಲೀನ, ಕ್ಲೌದ್ಯ, ಇವರುಗಳು ಮತ್ತು ಇತರ ಸಹೋದರರೆಲ್ಲರೂ ನಿನಗೆ ವಂದನೆಗಳನ್ನು ಹೇಳಿದ್ದಾರೆ.
IRVKN   * ವ. 9 ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us