Bible Versions
Bible Books

2 Timothy 4:8 (RV) Revised Version

Versions

KNV   ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ERVKN   ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಜಯಮಾಲೆಯನ್ನು ದಯಪಾಲಿಸುವನು.
IRVKN   ಮೂಲ: ನೀತಿಯೆಂಬ ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ಕೀರ್ತ 7:11 ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು § 2 ತಿಮೊ 1:12 ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us