Versions
KNV ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ERVKN ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.”