Bible Versions
Bible Books

Colossians 1:2 (RV) Revised Version

Versions

KNV   ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ERVKN   ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us