Versions
KNV ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
ERVKN ಎಸ್ತೇರಳ ಸೇವಕಿಯರು ಮತ್ತು ಕಂಚುಕಿಯರು ಮೊರ್ದೆಕೈ ವಿಚಾರವಾಗಿ ಆಕೆಗೆ ತಿಳಿಸಿದರು. ಇದನ್ನು ಕೇಳಿ ಎಸ್ತೇರ್ ರಾಣಿಗೆ ತುಂಬಾ ಗಲಿಬಿಲಿಯೂ ದುಃಖವೂ ಆಯಿತು. ಆಕೆ ಅವನಿಗೋಸ್ಕರ ಬಟ್ಟೆಯನ್ನು ಕಳುಹಿಸಿ ಶೋಕದ ಬಟ್ಟೆಯನ್ನು ತೆಗೆದು ಹಾಕಲು ಹೇಳಿಸಿದಳು. ಆದರೆ ಅವನು ಅವಳ ಬಟ್ಟೆಯನ್ನು ಸ್ವೀಕರಿಸಲಿಲ್ಲ.