Versions
KNV ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
ERVKN ಯೆಹೋವನೇ ನನ್ನ ಬಲ, ಆತನು ನನ್ನನ್ನು ರಕ್ಷಿಸುತ್ತಾನೆ. ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. ಯೆಹೋವನು ನನ್ನ ದೇವರು. ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. ಯೆಹೋವನೇ ನಮ್ಮ ಪೂರ್ವಿಕರ ದೇವರು. ನಾನು ಆತನನ್ನು ಸನ್ಮಾನಿಸುತ್ತೇನೆ.