Versions
KNV ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ERVKN ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.
IRVKN {ಧೂಪವೇದಿ} (ವಿಮೋ 37:25-28) PS “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.