Versions
KNV ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
ERVKN ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ.
IRVKN ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.