Bible Versions
Bible Books

Ezekiel 12:2 (RV) Revised Version

Versions

KNV   ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
ERVKN   “ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us