Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;
ERVKN ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನುಐ ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನುಐ ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು.