Versions
KNV ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
ERVKN ಆಮೇಲೆ ಅವನು ನನಐನುಐ ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನುಐ ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.