Versions
KNV ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.
ERVKN “ನೀನು ಚೀಟುಹಾಕಿ ಇಸ್ರೇಲರ ಕುಲಗಳಿಗನುಸಾರವಾಗಿ ದೇಶವನುಐ ವಿಂಗಡಿಸಙೇಕು. ಆ ಸಮಯದಲ್ಲಿ ಒಂದು ಭಾಗವನುಐ ಪ್ರತ್ಯೇಕಿಸಿಡಙೇಕು. ಅದು ಯೆಹೋವನಿಗೋಸ್ಕರ ಮೀಸಲಾಗಿಡಲ್ಪಟ್ಟದ್ದು. ಆ ಪ್ರದೇಶವು ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಹತ್ತು ಸಾವಿರ ಮೊಳ ಅಗಲವಿರುವದು. ಈ ಎಲ್ಲಾ ಜಾಗವು ಪರಿಶುದ್ಧವಾದದ್ದು.