Versions
KNV ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ERVKN ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.