Versions
KNV ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
ERVKN ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.