Versions
KNV ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ERVKN ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.