Versions
KNV ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
ERVKN ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ 95:11 ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.