Versions
KNV ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
ERVKN ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.