Bible Versions
Bible Books

Hebrews 5:4 (RV) Revised Version

Versions

KNV   ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ERVKN   ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ವ್ಯಕ್ತಿಯನ್ನು ಕರೆಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us