Versions
KNV ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.
ERVKN ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.