Versions
KNV ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.
ERVKN ಬಳಿಕ ನಾನು ಆಕೆಗೆ, “ನೀನು ನನ್ನೊಂದಿಗೆ ಅನೇಕ ದಿನಗಳವರೆಗೆ ಮನೆಯೊಳಗೆ ಇರಬೇಕು. ನೀನು ವೇಶ್ಯೆಯಂತಿರಬಾರದು. ನೀನು ಪರಪುರುಷನೊಡನೆ ಇರಬಾರದು. ನಾನೇ ನಿನ್ನ ಗಂಡನಾಗಿರುವೆನು” ಎಂದು ಹೇಳಿದೆನು.’