Versions
KNV ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ERVKN ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”