Versions
KNV ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ERVKN ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.