Bible Versions
Bible Books

Isaiah 12:4 (RV) Revised Version

Versions

KNV   ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ದಿನದಲ್ಲಿ ಹೇಳುವಿರಿ.
ERVKN   ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us