Versions
KNV ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
ERVKN ಆ ಸಮಯದಲ್ಲಿ ಙಾಬಿಲೋನಿನ ರಾಜನ ಸೈನ್ಯವು ಜೆರುಸಲೇಮನುಐ ಮುತ್ತಿತ್ತು. ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು. ಈ ಕಾರಾಗೃಹವು ಯೆಹೂದದ ರಾಜನ ಅರಮನೆಗೆ ಸೇರಿತ್ತು.