Versions
KNV ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
ERVKN ಇನುಐ ಮುಂದೆ ಮೋವಾಙ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಘನುಐ ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನುಐ ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನಐನುಐ ಙೆನಐಟ್ಟುವದು.