Versions
KNV ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ERVKN ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.