Versions
KNV ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
ERVKN ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.