Versions
KNV ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
ERVKN ಆ ಸೀಮೆಯು ದಕ್ಷಿಣದಲ್ಲಿ ಸ್ಕಾರ್ಪಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್ಬರ್ನೇಯದವರೆಗೂ ಹೆಚ್ರೋನ್ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು.