Versions
KNV ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
ERVKN ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
IRVKN {ಉಳಿದ ಪ್ರದೇಶಗಳ ಪಟ್ಟಿಯನ್ನು ಮಾಡಿದ್ದು} PS ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. PEPS