Versions
KNV ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು.
ERVKN ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.