Bible Versions
Bible Books

Leviticus 4:2 (RV) Revised Version

Versions

KNV   ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
ERVKN   “ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:
IRVKN   “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us