Bible Versions
Bible Books

Leviticus 4:3 (RV) Revised Version

Versions

KNV   ಜನರು ಪಾಪಮಾಡುವ ಹಾಗೆ ಅಭಿಷಿಕ್ತನಾದ ಯಾಜಕನು ಪಾಪಮಾಡಿದರೆ ಅವನು ತನ್ನ ಪಾಪಕ್ಕಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನು ಪಾಪದ ಬಲಿಗಾಗಿ ಕರ್ತನಿಗೆ ತರಬೇಕು.
ERVKN   “ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.
IRVKN   * ಮಹಾಯಾಜಕನು. ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us