Versions
KNV ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ERVKN ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.