Versions
KNV ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
ERVKN ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.
IRVKN ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು. PE